LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಯಶ್-ರಾಧಿಕಾಗೆ 8ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮ

ಬೆಂಗಳೂರು : ಸ್ಯಾಂಡಲ್ ವುಡ್ ನ ಸ್ಟಾರ್ ಹೀರೋ, ಪ್ಯಾನ್ ಇಂಡಿಯಾ ನಟ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ಜೋಡಿಗೆ 8ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮ. ಇದೇ ಸಂಭ್ರಮದಲ್ಲಿ ನಟಿ ರಾಧಿಕಾ ಪಂಡಿತ್ ಪತಿ ಯಶ್‌ಗೆ ವಿಶ್ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ರಾಧಿಕಾ ಪಂಡಿತ್ ಅವರು, ದಾಂಪತ್ಯ ಎಂದಿಗೂ ಇಬ್ಬರೂ ಪರಿಪೂರ್ಣ ವ್ಯಕ್ತಿಗಳಿಂದ ಅಲ್ಲ. ಇಬ್ಬರೂ ತದ್ವೀರುದ್ಧ ವ್ಯಕ್ತಿಗಳು ಪರಸ್ಪರ ಬಿಟ್ಟು ಕೊಡಲು ನಿರಾಕರಿಸಿದಾಗ ಎಂದು ನಟಿ ಬರೆದುಕೊಂಡಿದ್ದಾರೆ. ನನ್ನ ಪ್ರೀತಿಯ ಪತಿಗೆ ೮ನೇ ವಿವಾಹ ಮಹೋತ್ಸವದ ಶುಭಾಶಯಗಳು ಎಂದು ಶುಭಕೋರಿದ್ದಾರೆ.

ಯಶ್ ಹಾಗೂ ರಾಧಿಕಾ ಅವರು 2016ರ ಡಿ.9ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದೀಗ ಅವರ ದಾಂಪತ್ಯಕ್ಕೆ ಸಾಕ್ಷಿಯಾಗಿ ಇಬ್ಬರು ಮಕ್ಕಳು ಇದ್ದಾರೆ. ಇನ್ನು ರಾಧಿಕಾ ಹಾಗೂ ಯಶ್‌ಗೆ ಅಭಿಮಾನಿಗಳು ಶುಭಕೋರುತ್ತಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಧರ್ಮಸ್ಥಳ: ನೂರಾರು ಶವ ಹೂತಿಟ್ಟ ಪ್ರಕರಣ; ಪಾಯಿಂಟ್ ನಂ. 6 ರಲ್ಲಿ ಅಸ್ಥಿಪಂಜರ ಅವಶೇಷ ಪತ್ತೆ…!ಮಾಲೇಗಾಂವ್‌ ಬಾಂಬ್‌ ಸ್ಫೋಟ ಪ್ರಕರಣ : ಬಿಜೆಪಿ ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಠಾಕೂರ್‌ ದೋಷಮುಕ್ತಿವರ್ಲ್ಡ್‌ ಚಾಂಪಿಯನ್​ಶಿಪ್ ಆಫ್ ಲೆಜೆಂಡ್ಸ್ (WCL 2025) | ಸೆಮಿಫೈನಲ್ಸ್ ಆಡದೆ ಫೈನಲ್ ಪ್ರವೇಶಿಸಿದ ಪಾಕ್ಕೇಂದ್ರ ಸೇವೆಗೆ ಪ್ರಣವ್‌ ಮೊಹಾಂತಿ: ಎಸ್‌ಐಟಿ ಮುಖ್ಯಸ್ಥರ ಬದಲಾವಣೆ?ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ನಾಲ್ವರು ಮೀನುಗಾರರು ನೀರುಪಾಲುಬಿಗ್‌ಬಾಸ್ ಸೀಸನ್‌-12ರ ಸ್ಪರ್ಧಿಗಳ ಪಟ್ಟಿಯಲ್ಲಿ ಇವರೇ ಸೆಲೆಬ್ರಿಟಿಗಳು?ಆ. 1ರಿಂದ ಭಾರತದ ಮೇಲೆ ಶೇ. 25 ಟ್ಯಾರಿಫ್; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆಆ. 5 ರಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರಧರ್ಮಸ್ಥಳ ಪ್ರಕರಣ : ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ ಎಸ್‌ಐಟಿರಿಜಿಸ್ಟರ್ಡ್ ಪೋಸ್ಟ್ ಸೇವೆಗೆ ವಿದಾಯ ಹೇಳಿದ ಅಂಚೆ ಕಛೇರಿ!!