LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಧರ್ಮಸಿಂಗ್‌ , ಖರ್ಗೆಯಿಂದ ವಕ್ಫ್‌ ಆಸ್ತಿ ಒತ್ತುವರಿ'- ಯತ್ನಾಳ್ ಆರೋಪ

ಕಲಬುರಗಿ : ರಾಜ್ಯದಲ್ಲಿ ವಕ್ಫ್ ಮಂಡಳಿಗೆ ಸೇರಿದ 2.77 ಲಕ್ಷ ಕೋಟಿಯಷ್ಟು ಆಸ್ತಿ ಒತ್ತುವರಿಯಾಗಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ಮಾಜಿ ಸಿಎಂ ದಿ. ಧರ್ಮ ಸಿಂಗ್,ಮಾಜಿ ಸಚಿವ ಖಮರುಲ್ ಇಸ್ಲಾಂ , ಕೇಂದ್ರದ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರೂ ವಕ್ಫ್ ಆಸ್ತಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬುದು ಅನ್ವರ್ ಮಣಿಪ್ಪಾಡಿ ವರದಿಯಲ್ಲಿದೆ ಎಂದು  ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು.

ವಕ್ಫ್ ಭೂಕಬಳಿಕೆ ವಿರೋಧಿ ಜನಜಾಗೃತಿ ಹೋರಾಟದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿ, ನನ್ನ ಹೇಳಿಕೆಯನ್ನು ವಿರೋಧಿಸಿ ಸಿಎಂ ಇಬ್ರಾಹಿಂ ಅವರು ನನಗೆ ಮಾನಹಾನಿ ನೋಟಿಸ್ ನೀಡಿ, ಕ್ಷಮೆಗೆ ಒತ್ತಾಯಿಸಿದ್ದಾರೆ. ನಾನು ಯಾರಿಗೂ ಹೆದರುವ ಮಗನಲ್ಲ ಎಂದು ಹೇಳಿದರು.

ಸಚಿವ ಪ್ರಿಯಾಂಕ್ ಖರ್ಗೆ ಅವರ ಅಜ್ಜಿ ಹಾಗೂ ಅತ್ತೆಯನ್ನು  ರಜಾಕಾರರು ಸುಟ್ಟು ಹಾಕಿದ್ದರು. ರಜಾಕಾರರು ಮುಸ್ಲಿಮರಲ್ಲ ಎಂದು ಹೇಳಿಕೆ ನೀಡಿದರು.ಪ್ರಿಯಾಂಕ್ ಅವರು ಮೆದುಳಿಲ್ಲದ ಗಿರಾಕಿ. ದೇಶದಲ್ಲಿ ಇಂತಹ ಗಿರಾಕಿ ರಾಹುಲ್ ಗಾಂಧಿ ಮಾತ್ರ ಎಂದುಕೊಂಡಿದ್ದೆ. ಅಂತಹ ಗಿರಾಕಿ ಕಲಬುರಗಿಯಲ್ಲೂ ಇದ್ದಾರೆ ಎಂದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರತಿಷ್ಠಿತ ಅಪೋಲೋ ಫಾರ್ಮಸಿಗೆ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ!ಅರೇ,‌ ಉರ್ಫಿಗೇನಾಯ್ತು? ನಟಿಯ‌ ಮುಖ ಪರಚಿದ್ದು ಯಾರು?CAG report ಗ್ಯಾರಂಟಿಗಳಿಂದಾಗಿ ರಾಜ್ಯ ಸರ್ಕಾರದ ವಿತ್ತೀಯ ಕೊರತೆ ಭಾರೀ ಹೆಚ್ಚಳ: CAG ವರದಿಯಲ್ಲಿ ಮಾಹಿತಿ; ಆದಾಯ ಶೇ.1.86, ಖರ್ಚು ಶೇ.12.54ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆಆನ್‌ಲೈನ್ ಗೇಮಿಂಗ್ ತಡೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆಬೆಂಗಳೂರು ನಗರ ವಿವಿಗೆ ಡಾ. ಮನಮೋಹನ್ ಸಿಂಗ್ ಹೆಸರು - ವಿಧಾನಸಭೆಯಲ್ಲಿ ಅನುಮೋದನೆಕ್ರಿಮಿನಲ್ ಕೇಸ್‌ನಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳನ್ನು ಪದಚ್ಯುತಗೊಳಿಸುವ ಮಸೂದೆ ಇಂದು ಮಂಡನೆಮಕ್ಕಳ ನಾಪತ್ತೆ, ಅಪಹರಣ ಪ್ರಕರಣ : ನಾಲ್ಕನೇ ಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಸರಣಿ ಅಪಘಾತ: ಗಾಯಾಳು ರಕ್ಷಿಸಲು ಬಂದ ಆಂಬುಲೆನ್ಸ್‌ಗೂ ಅಪಘಾತ: ಓರ್ವ ಸಾವುವಿಮಾನಗಳ ಮಾದರಿಯಲ್ಲಿ ರೈಲಿನಲ್ಲೂ ಲಗೇಜ್‌ ನಿಯಮ ಜಾರಿಗೆ ತರಲು ರೈಲ್ವೆ ಇಲಾಖೆ ಚಿಂತನೆ!