LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಚಿವ ಜಮೀರ್ ಭೇಟಿಯಾದ ಯತ್ನಾಳ್: ಭೇಟಿ ಹಿಂದಿನ ಉದ್ದೇಶ ಬಹಿರಂಗಪಡಿಸಿದ ಫೈರ್ ಬ್ರಾಂಡ್!

ಬೆಳಗಾವಿ : ವಕ್ಫ್​ ವಿಚಾರ ಸೇರಿದಂತೆ ಸಿದ್ಧಾಂತ ವಿಚಾರವಾಗಿ ವಿರೋಧಿಗಳನ್ನು ಟೀಕೆ ಮಾಡಿಕೊಂಡು ಬಂದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​, ಇಂದು(ಡಿಸೆಂಬರ್ 17) ಸಚಿವ ಜಮೀರ್ ಅಹಮ್ಮದ್ ಖಾನ್ ಅವರನ್ನು ಭೇಟಿ ಮಾಡಿದ್ದಾರೆ. ಸುವರ್ಣಸೌಧದಲ್ಲಿ ಜಮೀರ್ ಅಹಮ್ಮದ್ ಖಾನ್ ಕಚೇರಿಗೆ ಹೋಗಿ ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಿದ್ದಾರೆ. ಇನ್ನು ಈ ಸಂಬಂಧ ಟ್ವೀಟ್ ಮಾಡಿರುವ ಯತ್ನಾಳ್, ಸಚಿವರನ್ನು ಭೇಟಿಯಾದದ್ದು ಕೇವಲ ಕ್ಷೇತ್ರದ ಅಭಿವೃದ್ಧಿಯ ವಿಚಾರಗಳಿಗೆ ಸಂಬಂಧಿಸಿದಂತೆ ಹೊರತು ಯಾವುದೇ ಚರ್ಚೆಗಲ್ಲ. ವಿಜಯಪುರ ಕ್ಷೇತ್ರದ ಅಭಿವೃದ್ಧಿಗೆ ಹಾಗೂ ಜನರ ಆಶೋತ್ತರವನ್ನು ಈಡೇರಿಸಲು ನಾನು ಬದ್ಧನಾಗಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಹೊಂದಾಣಿಕೆ ರಾಜಕೀಯ ವಿರುದ್ಧ ಯತ್ನಾಳ್ ಧ್ವನಿ ಎತ್ತುತ್ತಲೇ ಇದ್ದಾರೆ. ಹಾಗೇ ಯಾವ ಸಚಿವರ ಕಚೇರಿಗೆ ಹೋಗಿ ಯಾವುದೇ ಒಂದು ಪತ್ರ ಕೊಟ್ಟಿ ಎಂದು ಸ್ವಪಕ್ಷ ನಾಯಕರ ಹೊಂದಾಣಿಕೆ ರಾಜಕಾರಣದ ವಿರುದ್ಧ ಮಾತನಾಡಿದ್ದರು, ಇದೀಗ ಸಚಿವರನ್ನು ಭೇಟಿ ಮಾಡಿದ್ದಕ್ಕೆ ಕಾರ್ಯಕರ್ತರಿಗೆ ಬೇರೆ ಸಂದೇಶ ಹೋಗುತ್ತೆ ಎಂದು ಯತ್ನಾಳ್ ಈ ಭೇಟಿ ಹಿಂದಿನ ಉದ್ದೇಶವನ್ನು ಬಹಿರಂಗಪಡಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತದ ಜವಳಿ ಉದ್ಯಮಗಳಿಗೆ ಭಾರೀ ಹೊಡೆತ: ಟ್ರಂಪ್ ಏರಿಸಿದ ತೆರಿಗೆಯಿಂದಾಗಿ ಅಮೆಜಾನ್, ವಾಲ್ಮರ್ಟ್’ನಿಂದ ಆರ್ಡರ್’ಗೆ ಬ್ರೇಕ್ವಾಹನ ಖರೀದಿಗೆ ಸರ್ಕಾರದಿಂದ 4 ಲಕ್ಷ ಉಚಿತಶರ್ಟಿನ ಬಟನ್ ಸರಿಯಾಗಿ ಹಾಕಿಲ್ಲ ಎಂದು ವಿದ್ಯಾರ್ಥಿ ಮೇಲೆ ರ‍್ಯಾಗಿಂಗ್ ;10 ಮಂದಿ ವಿರುದ್ಧ ಕೇಸುಟ್ರಂಪ್ ಸುಂಕ ಹೆಚ್ಚಳದ ಬೆನ್ನಲ್ಲೇ ಪ್ರಧಾನಿ ಮೋದಿಗೆ ಕರೆ ಮಾಡಿದ ಬ್ರೆಜಿಲ್ ಅಧ್ಯಕ್ಷಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು'ಬ್ಯಾಕ್ ಟು ಊರು ಪರಿಕಲ್ಪನೆಗೆ, ಅಭಿವೃದ್ಧಿ-ಹೂಡಿಕೆಗಳಿಗೆ ಈ ಮನ್ನಣೆ ಪ್ರಬಲ ದಿಕ್ಸೂಚಿ' - ಸಂಸದ ಕ್ಯಾ. ಚೌಟದೇಶದ ಅತ್ಯಂತ ಕಿರಿಯ ಐಎಎಸ್ ಅಧಿಕಾರಿ ಆಸ್ತಾ ಸಿಂಗ್ ಯಶಸ್ಸಿನ ಕಥನಬಾಲಿವುಡ್ ನಟಿ ಹುಮಾ ಖುರೇಷಿ ಅವರ ಸೋದರಸಂಬಂಧಿ ಹತ್ಯೆ.!ಕರ್ನಾಟಕ PGCET ಪರೀಕ್ಷೆ ಫಲಿತಾಂಶ ಪ್ರಕಟ.!ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ.!