LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಿಖಿಲ್ ಗೆಲ್ಲಿಸುವ ಮೂಲಕ ಸಿದ್ದರಾಮಯ್ಯಗೆ ತಕ್ಕ ಪಾಠ ಕಲಿಸಿ; ಯಡಿಯೂರಪ್ಪ ಗುಡುಗು

ಚನ್ನಪಟ್ಟಣ/ರಾಮನಗರ: ಚನ್ನಪಟ್ಟಣ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸುವ ಮೂಲಕ ಸಿಎಂ ಸಿದ್ದರಾಮಯ್ಯಗೆ ತಕ್ಕ ಪಾಠ ಕಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಕ್ರೋಶ ವ್ಯಕ್ತಪಡಿಸಿದರು.

ಚನ್ನಪಟ್ಟಣದಲ್ಲಿ ನಡೆದ ನಿಖಿಲ್ ಪರ ಬೃಹತ್ ಪ್ರಚಾರ ಸಭೆಯಲ್ಲಿ ಭಾಷಣ ಮಾಡಿದ ಅವರು; ಬೊಂಬೆಗಳನಾಡಲ್ಲಿ ಕಾಂಗ್ರೆಸ್ ಕೈಗೊಂಬೆ ಸಿಪಿ ಯೋಗೇಶ್ವರ್ ಅವರು ಗೆಲ್ಲುವುದರಿಂದ ಉಪಯೋಗವಿಲ್ಲ. ಒಂದು ರಸ್ತೆ ಗುಂಡಿ ಮುಚ್ಚುವ ಯೋಗ್ಯತೆಯೂ ಈ ಸರ್ಕಾರಕ್ಕೆ ಇಲ್ಲ ಎಂದು ಅವರು ಕಿಡಿಕಾರಿದರು.

ಕರ್ನಾಟಕದಲ್ಲಿ ಭ್ರಷ್ಟಾಚಾರ ತಂಡವಾಡುತ್ತಿದೆ. ನಾನು ಭಾಗ್ಯಲಕ್ಷ್ಮಿ ಯೋಜನೆ ನಿಲ್ಲಿಸಿದ್ದಾರೆ. ಅನೇಕ ಜನಪರ ಯೋಜನೆಯನ್ನು ನಿಲ್ಲಿಸಿದ್ದಾರೆ. ಅವರಿಗೆ ಹಣ ಕೊಡುವ ಯೋಗ್ಯತೆ ಇಲ್ಲ ಈ ಸರ್ಕಾರ ದಿವಾಳಿ ಆಗಿದೆ. ಮುಂದಿನ ದಿನಗಳು ಒಳ್ಳೆಯದಿದೆ. ನಿಖಿಲ್ ಅವರ ಗೆಲುವಿಗೆ ಮನೆ ಮನೆಗೆ ಹೋಗಿ ಪ್ರಚಾರ ಮಾಡಿ. ಪ್ರಾಮಾಣಿಕ ಕೆಲಸ ಮಾಡಿದರೆ ನಿಖಿಲ್ ಅವರು 25 ಸಾವಿರ ಹೆಚ್ಚಿನ ಮತಗಳಿಂದ ನಿಖಿಲ್ ಗೆಲ್ಲುತ್ತಾರೆ ಎಂದು ಯಡಿಯೂರಪ್ಪ ಕರೆ ನೀಡಿದರು.

ಕಾಲ ಬದಲಾಗಿದೆ, ಜನ ಎಲ್ಲವನ್ನು ಯೋಚನೆ ಮಾಡುತ್ತಾರೆ. ಕೇಂದ್ರದಲ್ಲಿ ದೇವೇಗೌಡರಿಗೆ ಮತ್ತು ಮೋದಿ ಅವರಿಗೆ ಯಾವಾ ರೀತಿ ಇದೇ ಇಲ್ಲರಿಗೂ ಗೊತ್ತು. ಈ ಕ್ಷೇತ್ರವನ್ನು ಗೆಲ್ಲುವುದಾರ ಮೂಲಕ ಸಿದ್ದರಾಮಯ್ಯಗೆ ಪಾಠವನ್ನು ಕಲಿಸಬೇಕು. ನಾಳೆ ಒಂದು ದಿನ ಮನೆ ಮನೆಗೆ ಹೋಗಿ ನಿಖಿಲ್ ಪರ ಮತಯಾಚನೆ ಮಾಡಿ. ನಿಮ್ಮ ಸೇವೆ ಮಾಡುವುದಕ್ಕೆ ಅವಕಾಶ ಮಾಡಿ ಎಂದು ಅವರು ಮನವಿ ಮಾಡಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಏಕ ಬಳಕೆ ಪ್ಲಾಸ್ಟಿಕ್ ಉತ್ಪಾದನೆ, ಒಟ್ಟು 78 ಲಕ್ಷ ರೂ ದಂಡಎಲ್ ಪಿಜಿ ಸಿಲಿಂಡರ್ ಅಭಾವ ನೀಗಿಸಲು ಕೇಂದ್ರಕ್ಕೆ ಒತ್ತಾಯ-CM ಸಿದ್ದರಾಮಯ್ಯಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್ಜಿಬಿಎ ವ್ಯಾಪ್ತಿಯಲ್ಲಿ ಮತ್ತಷ್ಟು ಜೈವಿಕ ಅನಿಲ ಘಟಕಗಳ ಸ್ಥಾಪನೆಗೆ ಕ್ರಮ : ಮಹೇಶ್ವರ್ ರಾವ್ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನೂತನ ಬಸ್ಸುಗಳ ಉದ್ಘಾಟನೆಹೆಚ್.ವೈ.ಮೇಟಿಯವರ ಕನಸು ನನಸು :ಮುಖ್ಯಮಂತ್ರಿ ಸಿದ್ದರಾಮಯ್ಯಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಿಸಿ ಫಾರಂನಲ್ಲಿ ₹14 ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣಕ್ಕೆ ಅಡಿಗಲ್ಲು ಹಾಕಿದ ಕೇಂದ್ರ ಸಚಿವರುನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯಉತ್ತರಾಖಂಡದ ಹರಿದ್ವಾರದಲ್ಲಿರುವ ಬಿಎಚ್‌ಇಎಲ್ ಕಾರ್ಖಾನೆಗೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿ